ಇಂಗ್ಲೆಂಡ್ ವಿರುದ್ಧ 4-1 ಅಂತರದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆದ್ದ ಭಾರತ

Update: 2024-03-09 08:40 GMT

Photo:X/BCCI

ಧರ್ಮಶಾಲಾ: ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ ಇನ್ನಿಂಗ್ಸ್ ಹಾಗೂ 64 ರನ್ ಅಂತರದಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ 5 ಪಂದ್ಯಗಳ ಸರಣಿಯನ್ನು ಭಾರತ 4-1 ಅಂತರದಲ್ಲಿ ಕೈವಶ ಪಡಿಸಿಕೊಂಡಿತು.

ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಶನಿವಾರ 477 ರ‌‌ನ್‌ಗೆ ಆಲೌಟಾದ ಬಳಿಕ ಇಂಗ್ಲೆಂಡ್ 2ನೇ ಇನ್ನಿಂಗ್ಸ್‌ನಲ್ಲಿ ಕೇವಲ 195ಕ್ಕೆ ಸರ್ವಪತನ ಕಂಡಿತು. ರವಿಚಂದ್ರನ್‌ ಅಶ್ವಿನ್‌ 5 ವಿಕೆಟ್‌ ಪಡೆದು ಮಿಂಚಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News