IPL 2025 | ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಕೆಕೆಆರ್ ಫೀಲ್ಡಿಂಗ್ ಆಯ್ಕೆ
Update: 2025-03-26 19:23 IST

PC | @rajasthanroyals
ಅಸ್ಸಾಂ : ಅಸ್ಸಾಂ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಟಾಸ್ ಗೆದ್ದ ಕೆಕೆಆರ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.