IPL 2025 | ಗುಜರಾತ್ ಗೆ 170 ರನ್ ಗಳ ಗುರಿ ನೀಡಿದ ಆರ್‌ಸಿಬಿ
Update: 2025-04-02 21:16 IST

ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ತಂಡಕ್ಕೆ 170 ರನ್ ಗಳ ಗುರಿ ನೀಡಿದೆ.
ಟಾಸ್ ಗೆದ್ದ ಗುಜರಾತ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 8 ವಿಕೆಟ್ ನಷ್ಟಕ್ಕೆ 170 ರನ್‌ಗಳ ಗುರಿಯನ್ನು ನೀಡಿದೆ.