'ಕಮಾಲ್' ಪಾಂಡ್ಯ; ಡೆಲ್ಲಿ ಗದ್ದುಗೆ RCB ಗೆ

Update: 2025-04-27 23:15 IST
ಕಮಾಲ್ ಪಾಂಡ್ಯ; ಡೆಲ್ಲಿ ಗದ್ದುಗೆ RCB ಗೆ
  • whatsapp icon

ಹೊಸದಿಲ್ಲಿ: ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಮ್ ನಲ್ಲಿ ರವಿವಾರ ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಜಯ ಗಳಿಸುವ ಮೂಲಕ ಅಂಕ ಪಟ್ಟಿಯಲ್ಲಿ ಮೇಲಕ್ಕೇರಿದೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News