IPL | ಆರ್ಸಿಬಿಯನ್ನು ಸೋಲಿಸಿದ ಲಕ್ನೋ ಸೂಪರ್ ಜೈಂಟ್ಸ್

Update: 2024-04-02 17:49 GMT

Photo : x/@LucknowIPL

ಬೆಂಗಳೂರು : ಇಲ್ಲಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ನ ಆರ್ ಸಿ ಬಿ ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು 28 ರನ್ ಗಳ ಜಯಗಳಿಸಿದೆ.

ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿತ್ತು. 182 ರನ್ ಗಳ ಗುರಿ ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 19.4 ಓವರ್ಗಳಲ್ಲಿ 153 ರನ್ ಗಳಿಸಿ ಆಲೌಟಾಯಿತು.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News