ನ. 24, 25ರಂದು ಐಪಿಲ್ ಮೆಗಾ ಹರಾಜು?

Update: 2024-10-17 16:01 GMT

PC : X 

ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಬೃಹತ್ ಹರಾಜು ಸೌದಿ ಅರೇಬಿಯದ ರಿಯಾದ್‌ನಲ್ಲಿ ನವೆಂಬರ್ 24 ಮತ್ತು 25ರಂದು ನಡೆಯುವ ಸಾಧ್ಯತೆ ಇದೆ.

ಈ ವಿಷಯದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯು ಇನ್ನಷ್ಟೇ ಔಪಚಾರಿಕ ಘೋಷಣೆಯನ್ನು ಮಾಡಬೇಕಾಗಿದೆ. ಆದರೆ, ಈ ವೇಳಾಪಟ್ಟಿಯ ಬಗ್ಗೆ ಐಪಿಎಲ್ ತಂಡಗಳಿಗೆ ಅನೌಪಚಾರಿಕವಾಗಿ ತಿಳಿಸಲಾಗಿದೆ ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News