ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಶೂಟರ್‌ಗಳು: ಕಂಚಿನ ಪದಕಕ್ಕೆ ಕೊರಳೊಡ್ಡಿದ ಮನು-ಸರಬ್ಜೋತ್!

Update: 2024-07-30 07:52 GMT

Photo: X

ಪ್ಯಾರಿಸ್‌: ಈ ಬಾರಿ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ತಂದುಕೊಟ್ಟಿದ್ದ ಮನು ಭಾಕರ್‌, ಶೂಟಿಂಗ್‌ನಲ್ಲಿ ಮತ್ತೊಂದು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

10 ಮೀ. ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬ್ಜೋತ್‌ ಸಿಂಗ್‌ ಜೊತೆಗೂಡಿ ಕಣಕ್ಕಿಳಿದಿದ್ದ ಭಾಕರ್‌, ಕಂಚಿನ ಪದಕದ ಪಂದ್ಯದಲ್ಲಿ ದ.ಕೊರಿಯಾ ಜೋಡಿ ವಿರುದ್ಧ ಗೆದ್ದು ಪದಕ ಮುಡಿಗೇರಿಸಿಕೊಂಡರು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News