ವಿಶ್ವಕಪ್ 2023: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ನ್ಯೂಝಿಲ್ಯಾಂಡ್

Update: 2023-11-01 08:31 GMT

Photo: X/@cricketworldcup

ಪುಣೆ: ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ತಂಡದೆದುರಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲ್ಯಾಂಡ್ ತಂಡವು ಫೀಲ್ಡಿಂಗ್ ಆಯ್ದುಕೊಂಡಿದೆ.

ಅಂಕಪಟ್ಟಿಯಲ್ಲಿ ಕ್ರಮವಾಗಿ ಎರಡು ಮತ್ತು ಮೂರನೆಯ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಮತ್ತು ನ್ಯೂಝಿಲ್ಯಾಂಡ್ ತಂಡಗಳಿಗೆ ಸೆಮಿಫೈನಲ್ ನಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಈ ಪಂದ್ಯವು ಮಹತ್ವದ್ದಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News