ಟಾಸ್ ಗೆದ್ದ ನ್ಯೂಝಿಲ್ಯಾಂಡ್ ಬೌಲಿಂಗ್‌ ಆಯ್ಕೆ

Update: 2023-11-09 08:35 GMT

Photo : cricketworldcup.com

ಬೆಂಗಳೂರು : ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲ್ಯಾಂಡ್ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ. ಅಂತಿಮ ನಾಲ್ಕರೊಳಗೆ ಸ್ಥಾನ ಪಡೆಯಲು ನ್ಯೂಝಿಲ್ಯಾಂಡ್ ಗೆ ಈ ಪಂದ್ಯ ಮಹತ್ವದ್ದಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News