ವಿಶ್ವಕಪ್: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಪಾಕಿಸ್ತಾನ

Update: 2023-11-04 05:36 GMT

Photo:X/@cricketworldcup

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯ ನ್ಯೂಝಿಲ್ಯಾಂಡ್ ಎದುರಿನ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿದೆ.

ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ನ್ಯೂಝಿಲ್ಯಾಂಡ್ ನಾಯಕ ಕೇನ್ ವಿಲಿಯಮ್ಸನ್ ತಂಡಕ್ಕೆ ಮರಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News