ಕ್ರಿಕೆಟ್ ವಿಶ್ವಕಪ್: ಭಾರತದ ವಿರುದ್ಧ ನೂರರ ಗಡಿ ದಾಟಿದ ಪಾಕ್

Update: 2023-10-14 10:22 GMT

Photo : cricketworldcup.com

ಅಹ್ಮದಾಬಾದ್ : ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಪಾಕ್ ನಡುವಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಪಾಕಿಸ್ತಾನ ಎರಡು ವಿಕೆಟ್ ಕಳೆದುಕೊಂಡು103 ರನ್ ಗಳಿಸಿದೆ.

ಬಾಬರ್ ಅಝಮ್ 33 ಎಸೆತಗಳಲ್ಲಿ 5 ಬೌಂಡರಿಗಳೊಂದಿಗೆ 30 ರನ್ ಸೇರಿಸಿ ಕ್ರೀಸ್ ನಲ್ಲಿ ನಿಂತು ರನ್ ಪೇರಿಸುವತ್ತ ಗಮನ ನೀಡುತ್ತಿದ್ದಾರೆ. ಮುಹಮ್ಮದ್ ರಿಝ್ವಾನ್ 27 ಎಸೆತಗಳಲ್ಲಿ 2 ಬೌಂಡರಿಗಳೊಂದಿಗೆ 18 ರನ್ ಗಳಿಸಿ ರಕ್ಷಣಾತ್ಮಕ ಆಟವಾಡುತ್ತಿದ್ದಾರೆ. ಭಾರತದ ಪರ ಹಾರ್ದಿಕ್ ಪಾಂಡ್ಯ, ಮುಹಮ್ಮದ್ ಸಿರಾಜ್ ತಲಾ 1 ವಿಕೆಟ್ ಪಡೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News