ವಿಶ್ವಕಪ್: ಅಫ್ಘಾನಿಸ್ತಾನ ವಿರುದ್ಧ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಪಾಕಿಸ್ತಾನ

Update: 2023-10-23 08:29 GMT

Photo: X/@TheRealPCB

ಹೊಸದಿಲ್ಲಿ: ಇಂದು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುವ ವಿಶ್ವಕಪ್‌ ಕ್ರಿಕೆಟ್‌ ‌ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ಹಣಾಹಣಿ ನಡೆಯಲಿದೆ. ಪಾಕಿಸ್ತಾನ ಕಪ್ತಾನ ಬಾಬರ್‌ ಅಝಂ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿದ್ದಾರೆ.

ಕಳೆದೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಮತ್ತು ಭಾರತದ ವಿರುದ್ಧ ಪಾಕ್ ಸೋಲು ಕಂಡಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News