IPL 2024: ಆರ್‌ಸಿಬಿ ಗೆಲುವಿಗೆ 177 ರನ್ ಗುರಿ ನೀಡಿದ ಪಂಜಾಬ್ ಕಿಂಗ್ಸ್

Update: 2024-03-25 15:51 GMT

Photo credit: X/@IPL

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ನ ಆರನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಬೆಂಗಳೂರು ರಾಯಲ್ ಚಾಲೆಂಜರ್ಸ್ ಗೆ 177 ರನ್ ಗುರಿ ನೀಡಿದೆ.

ಟಾಸ್ ಸೋತು ಬ್ಯಾಟಿಂಗ್ ಗೆ ಇಳಿದ ಪಂಜಾಬ್ ಕಿಂಗ್ಸ್ ತಂಡ ನಾಯಕ ಶಿಖರ್‌ ಧವನ್‌ ರ 45 ಹಾಗೂ ಶಶಾಂಕ್‌ ಸಿಂಗ್‌ ಅವರ ಸ್ಫೋಟಕ 21 ರನ್‌ ಗಳ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 176 ಗಳಿಸಿ ಸ್ಪರ್ಧಾತ್ಮಕ ಗುರಿ ನೀಡಿತು.

ಆರ್‌ಸಿಬಿ ಪರ ಮುಹಮ್ಮದ್ ಸಿರಾಜ್ ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ ತಲಾ 2 ವಿಕೆಟ್ ಪಡೆದು ಮಿಂಚಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News