ವಿಶ್ವಕಪ್: ಭಾರತ ಎದುರು ಟಾಸ್‌ ಗೆದ್ದು ಫೀಲ್ಡಿಂಗ್‌ ಆಯ್ದುಕೊಂಡ ಶ್ರೀಲಂಕಾ

Update: 2023-11-02 08:18 GMT

Photo: X/@cricketworldcup

ಮುಂಬೈ: ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್‌ ಟೂರ್ನಿಯ ಭಾರತ ಎದುರಿನ ಪಂದ್ಯದಲ್ಲಿ ಶ್ರೀಲಂಕಾ ಟಾಸ್‌ ಜಯಿಸಿ ಫೀಲ್ಡಿಂಗ್‌ ಆಯ್ದುಕೊಂಡಿದೆ.

ಸತತ ಆರು ಪಂದ್ಯಗಳಲ್ಲಿ ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತಕ್ಕೆ ಸೆಮಿ ಫೈನಲ್‌ ನಲ್ಲಿ ಸ್ಥಾನ ಗಿಟ್ಟಿಸಲು ಇನ್ನೊಂದು ಪಂದ್ಯ ಗೆಲ್ಲಬೇಕಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News