ವಿಶ್ವಕಪ್: ಅಧಿಕೃತವಾಗಿ ಸೆಮಿ ಫೈನಲ್‌ಗೆ ಪ್ರವೇಶಿಸಿದ ದಕ್ಷಿಣ ಆಫ್ರಿಕಾ

Update: 2023-11-04 16:45 GMT

Photo: cricketworldcup.com

ಹೊಸದಿಲ್ಲಿ: ಪಾಕಿಸ್ತಾನ ತಂಡ ನ್ಯೂಝಿಲ್ಯಾಂಡ್ ತಂಡವನ್ನು ಬೆಂಗಳೂರಿನಲ್ಲಿ ಶನಿವಾರ ಮಣಿಸಿದ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ತಂಡ ಕ್ರಿಕೆಟ್ ವಿಶ್ವಕಪ್‌ನಲ್ಲಿ ಅಧಿಕೃತವಾಗಿ ಸೆಮಿ ಫೈನಲ್‌ಗೆ ಅರ್ಹತೆ ಪಡೆದ 2ನೇ ತಂಡ ಎನಿಸಿಕೊಂಡಿದೆ.

ದಕ್ಷಿಣ ಆಫ್ರಿಕಾ ಸದ್ಯ 7 ಪಂದ್ಯಗಳಲ್ಲಿ 12 ಅಂಕ ಗಳಿಸಿದೆ. ಈಗಾಗಲೇ ಅಂತಿಮ 4ರ ಘಟ್ಟ ತಲುಪಿರುವ ಆತಿಥೇಯ ಭಾರತವನ್ನು ಸೇರಿಕೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - Althaf

contributor

Byline - ವಾರ್ತಾಭಾರತಿ

contributor

Similar News