10 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಾಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Update: 2023-07-04 21:55 IST
10 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಾಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
  • whatsapp icon

ಬೆಂಗಳೂರು, ಜು. 4: ಪೊಲೀಸ್ ವಸತಿ ಗೃಹ-2025 ಯೋಜನೆಯಡಿ ರಾಜ್ಯದಲ್ಲಿ 10,034 ವಸತಿ ಗೃಹಗಳನ್ನು ನಿರ್ಮಿಸಲು 2ಸಾವಿರ ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಎಚ್.ಡಿ.ರೇವಣ್ಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘9524 ಪಿಸಿ ವಸತಿ ಗೃಹಗಳು, 510 ಪಿಎಸ್ಸೈ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ. ಈ ವಸತಿ ಗೃಹಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ' ಎಂದು ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News