ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್
Update: 2024-08-08 07:53 GMT
ಬೆಂಗಳೂರು : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು.
ಸಿಎಂ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಪವನ್ ಕಲ್ಯಾಣ್ ಪರಸ್ಪರ ಮಾತುಕತೆ ನಡೆಸಿದ್ದಾರೆ.