ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2024-04-05 14:16 GMT

ಬೆಂಗಳೂರು: ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿಗಳನ್ನು ಇಂದಿನಿಂದ(ಎ.5) ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 4 ಕೊನೆ ದಿನವಾಗಿದೆ. ಶುಲ್ಕ ಪಾವತಿಗೆ ಮೇ 7 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ https://karnemaka.kar.nic.in/trialrun/home.aspx ಗೆ ಸಂಪರ್ಕಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News