ನಿಗಮ, ಮಂಡಳಿ ನಿರ್ದೇಶಕರು-ಸದಸ್ಯರ ನೇಮಕ | ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

Update: 2024-06-24 21:41 IST
ನಿಗಮ, ಮಂಡಳಿ ನಿರ್ದೇಶಕರು-ಸದಸ್ಯರ ನೇಮಕ | ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ
  • whatsapp icon

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ವಿವಿಧ ನಿಗಮ ಮಂಡಳಿಗಳಿಗೆ ನಿರ್ದೇಶಕರು ಮತ್ತು ಸದಸ್ಯರ ಆಯ್ಕೆಗೆ ಸಮಿತಿ ರಚನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಆದೇಶ ಹೊರಡಿಸಿದ್ದಾರೆ.

ಸಮಿತಿ ಸದಸ್ಯರಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಶಿವಾಜಿನಗರ ಕ್ಷೇತ್ರದ ಶಾಸಕ ರಿಝ್ವಾನ್ ಅರ್ಷಾದ್ ಅವರನ್ನು ನೇಮಕ ಮಾಡಲಾಗಿದೆ. ಸದರಿ ಸಮಿತಿಯೂ ಒಂದು ತಿಂಗಳೊಳಗೆ ನಿರ್ದೇಶಕರು, ಸದಸ್ಯರನ್ನು ಆಯ್ಕೆ ಮಾಡಿ ಪಟ್ಟಿ ಸಿದ್ಧಪಡಿಸಿ ಸಲ್ಲಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News