ಬಾಬರಿ ಮಸೀದಿ ಧ್ವಂಸ ಸಂದರ್ಭದ ಹಿಂಸಾಚಾರ ಪ್ರಕರಣ: ಆರೋಪಿ ಶ್ರೀಕಾಂತ್‌ ಪೂಜಾರಿಗೆ ಜಾಮೀನು

Update: 2024-01-05 15:53 IST
ಬಾಬರಿ ಮಸೀದಿ ಧ್ವಂಸ ಸಂದರ್ಭದ ಹಿಂಸಾಚಾರ ಪ್ರಕರಣ: ಆರೋಪಿ  ಶ್ರೀಕಾಂತ್‌ ಪೂಜಾರಿಗೆ ಜಾಮೀನು
  • whatsapp icon

ಹುಬ್ಬಳ್ಳಿ: ಬಾಬರಿ ಮಸೀದಿ ಧ್ವಂಸ ಹಿಂಸಾಚಾರ ಪ್ರಕರಣದಲ್ಲಿ ಕಳೆದ ಶುಕ್ರವಾರ ಬಂಧನಕ್ಕೊಳಗಾಗಿದ್ದ ಆರೋಪಿ ಶ್ರೀಕಾಂತ್‌ ಪೂಜಾರಿಗೆ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ

ಡಿ. 5, 1992 ರಂದು ಹುಬ್ಬಳ್ಳಿ ನಗರದಲ್ಲಿ ಸಂಭವಿಸಿದ್ದ ಹಿಂಸಾಚಾರ ಸಂದರ್ಭ ಮಳಿಗೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 8 ಜನರ ವಿರುದ್ಧ ಹುಬ್ಬಳ್ಳಿಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News