ಸ್ಪೀಕರ್ ಕಚೇರಿಯಲ್ಲಿ ಸಿ ಎಂ ಸಿದ್ದರಾಮಯ್ಯರನ್ನು ಭೇಟಿಯಾದ ಬೊಮ್ಮಾಯಿ

Update: 2023-07-04 07:07 GMT

ಬೆಂಗಳೂರು: ಸದನದ ಕಲಾಪ ಪ್ರಾರಂಭವಾಗುವುದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪೀಕರ್ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಈ ವೇಳೆ ಮಾಜಿ ಸಚಿವ ಸುನಿಲ್ ಕುಮಾರ್, ಸ್ಪೀಕರ್ ಯು ಟಿ ಖಾದರ್  ಕೂಡಾ ಉಪಸ್ಥಿತರಿದ್ದು, ದ್ವಿಪಕ್ಷಗಳ ನಾಯಕರು ಕೆಲಕಾಲ ಮಾತುಕತೆ ನಡೆಸಿದರು.

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News