ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

Update: 2024-07-30 16:35 GMT

PC : x/@CMofKarnataka

ಹೊಸದಿಲ್ಲಿ : ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಮಂಗಳವಾರ ಹೊಸದಿಲ್ಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೌಹಾರ್ದಯುತವಾಗಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹಾಗೂ ಹೊಸದಿಲ್ಲಿಯಲ್ಲಿನ ರಾಜ್ಯ ಸರಕಾರದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News