3 ಗಂಟೆಗಳ ಕಾಲ ಸುದೀರ್ಘ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
Update: 2023-07-07 11:45 GMT
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023-2024ನೇ ಸಾಲಿನ ಬಜೆಟ್ ನಲ್ಲಿ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಏಳನೇ ಹಾಗೂ ಒಟ್ಟಾರೆಯಾಗಿ ಹದಿನಾಲ್ಕನೇ ಬಜೆಟ್ ಮಂಡನೆ ಮಾಡಿದ ಅವರು, ಸುದೀರ್ಘ ಬಜೆಟ್ ಭಾಷಣ ಮಾಡಿದರು.
ಮಧ್ಯಾಹ್ನ 12 ಗಂಟೆಗೆ ಆಯವ್ಯಯ ಓದಲು ಆರಂಭಿಸಿದ ಸಿದ್ದರಾಮಯ್ಯ, 2.50ಕ್ಕೆ ಸರಿಯಾಗಿ ಭಾಷಣ ಮುಕ್ತಾಯಗೊಳಿಸಿದರು. 'ಜೈ ಹಿಂದ್, ಜೈ ಕರ್ನಾಟಕ' ಎಂದು ಸಿದ್ದರಾಮಯ್ಯ ತಮ್ಮ ಭಾಷಣ ಮುಗಿಸಿದರು.