ತೆರಿಗೆ ಪಾವತಿದಾರರ ಅನುಕೂಲಕ್ಕಾಗಿ ಮಾ.30 ಹಾಗೂ 31ರಂದು ಕಾರ್ಯನಿರ್ವಹಿಸಲಿದೆ ವಾಣಿಜ್ಯ ತೆರಿಗೆ ಇಲಾಖೆ ಕಚೇರಿ

Update: 2025-03-28 20:51 IST
ತೆರಿಗೆ ಪಾವತಿದಾರರ ಅನುಕೂಲಕ್ಕಾಗಿ ಮಾ.30 ಹಾಗೂ 31ರಂದು ಕಾರ್ಯನಿರ್ವಹಿಸಲಿದೆ ವಾಣಿಜ್ಯ ತೆರಿಗೆ ಇಲಾಖೆ ಕಚೇರಿ

ಸಾಂದರ್ಭಿಕ ಚಿತ್ರ | PC : freepik.com

  • whatsapp icon

ಬೆಂಗಳೂರು: 2024-25ನೇ ಆರ್ಥಿಕ ವರ್ಷಾಂತ್ಯದ ದಿನಗಳಾದ ಮಾ.30 ಹಾಗೂ 31ರಂದು ಸಾರ್ವತ್ರಿಕ ರಜಾ ದಿನಗಳಾಗಿದ್ದರೂ, ತೆರಿಗೆ ಪಾವತಿದಾರರ ಅನುಕೂಲಕ್ಕಾಗಿ ಸದರಿ ದಿನಗಳಂದು ವಾಣಿಜ್ಯ ತೆರಿಗೆಗಳ ಇಲಾಖೆಯ ಎಲ್ಲ ಕಚೇರಿಗಳು ಕಾರ್ಯನಿರ್ವಹಿಸಲಿವೆ ಎಂದು ವಾಣಿಜ್ಯ ತೆರಿಗೆಗಳ ಇಲಾಖೆಯ ಆಯುಕ್ತ ವಿಪುಲ್ ಬನ್ಸಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News