ಬಸವಣ್ಣ ʼಕರ್ನಾಟಕದ ಸಾಂಸ್ಕೃತಿಕ ನಾಯಕʼ ಘೋಷಣೆ: ಸಿಎಂ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದ ಬಿ.ಎಸ್.ಯಡಿಯೂರಪ್ಪ

Update: 2024-01-21 09:07 GMT

ಬೆಂಗಳೂರು: ಶರಣ ಶ್ರೇಷ್ಠ ಬಸವಣ್ಣ ನವರನ್ನು ʼಕರ್ನಾಟಕದ ಸಾಂಸ್ಕೃತಿಕ ನಾಯಕʼ ಎಂದು ಘೋಷಿಸಿದ್ದಕ್ಕಾಗಿ ಅಪಾರ ಸಂತಸ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೃಹತ್ ವೇದಿಕೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿ, ಅಭಿನಂದನಾ ನುಡಿಗಳನ್ನು ಆಡಿದರು.

ಡಾ. ಶಿವಕುಮಾರ ಶಿವಮೂರ್ತಿ ಶಿವಯೋಗಿ ಅವರ 5 ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಮೊದಲಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News