ಬಿ.ಎಡ್‍ಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Update: 2023-12-06 17:17 GMT

ಬೆಂಗಳೂರು. ಡಿ.6: ಪ್ರಸಕ್ತ ವರ್ಷದ ಬಿ.ಎಡ್ ಕೋರ್ಸ್ ವ್ಯಾಸಂಗಕ್ಕಾಗಿ ರಾಜ್ಯದ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಸಂಸ್ಥೆಗಳಲ್ಲಿ ಸರಕಾರಿ ಕೋಟಾದಡಿ ದಾಖಲಾತಿಗೆ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಡಿ.11ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯು ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News