ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್.ಡಿ. ಕುಮಾರಸ್ವಾಮಿ

Update: 2024-06-09 14:30 GMT

ಹೊಸದಿಲ್ಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ಸಿಕ್ಕಿದ್ದು, ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಎಚ್ ಡಿ ಕುಮಾರಸ್ವಾಮಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ಜೆಡಿಎಸ್‌ ನಾಯಕ ಕುಮಾರಸ್ವಾಮಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News