ಭಾರೀ ಮಳೆ ಹಿನ್ನೆಲೆ; ನಾಳೆ (ಜು. 7) ಕೊಡಗು ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Update: 2023-07-06 11:55 GMT

ಸಾಂದರ್ಭಿಕ ಚಿತ್ರ

ಕೊಡಗು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಹಲವೆಡೆ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ ನಾಳೆ (07-07-2023)  ಜಿಲ್ಲಾಧಿಕಾರಿ ವೆಂಕಟ್ ರಾಜಾ ರಜೆ ಘೋಷಿಸಿದ್ದಾರೆ. 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News