ಸಚಿವ ಝಮೀರ್ ಅಹ್ಮದ್ ಖಾನ್ ಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ

Update: 2024-06-28 18:09 GMT

ಬೆಂಗಳೂರು: ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಶುಕ್ರವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News