ಮುಡಾ ಪ್ರಕರಣ | ಸಿಎಂ ವಿರುದ್ಧದ ಖಾಸಗಿ ದೂರಿನ ವಿಚಾರಣೆ ಆ.20ಕ್ಕೆ ಮುಂದೂಡಿಕೆ

Update: 2024-08-13 12:42 GMT

ಸಿಎಂ ಸಿದ್ದರಾಮಯ್ಯ (PTI)

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಲ್ಲಿಕೆಯಾಗಿದ್ದ ಖಾಸಗಿ ದೂರಿನ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಆಗಸ್ಟ್ 20ಕ್ಕೆ ಮುಂದೂಡಿದೆ.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಹಾಗೂ ಸ್ನೇಹಮಯಿ ಕೃಷ್ಣ ಅವರು ದೂರು ಸಲ್ಲಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News