ಪ್ರಜ್ವಲ್ ಪ್ರಕರಣ | SIT ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

Update: 2024-05-08 16:37 IST
ಪ್ರಜ್ವಲ್ ಪ್ರಕರಣ | SIT ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ
  • whatsapp icon

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪದ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ದಳವು ದಾಖಲಿಸುವ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಹಾಜರಾಗಲು ಹಾಗೂ ಪ್ರಕರಣಗಳನ್ನು ನಡೆಸಲು ಸರ್ಕಾರಿ ಅಭಿಯೋಜಕರ ತಂಡವನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ವಕೀಲರಾದ ಅಶೋಕ್ ನಾಯಕ್ ಹಾಗೂ ಜಯನಾ ಕೊಠಾರಿ ಅವರನ್ನು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News