ರಾಮೇಶ್ವರಂ ಕೆಫೆ ಸ್ಫೋಟ‌ ಪ್ರಕರಣ: ಗಾಯಾಳುಗಳನ್ನು ಭೇಟಿ ಮಾಡಿದ ಸಿಎಂ

Update: 2024-03-02 06:49 GMT

ಬೆಂಗಳೂರು:  ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದ  ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಬ್ರೂಕ್ ವೆಲ್ ಫೀಲ್ಡ್ ಆಸ್ಪತ್ರೆಯಲ್ಲಿ  ಚಿಕಿತ್ಸೆ  ಪಡೆಯುತ್ತಿರುವ ಗಾಯಾಳುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

   

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News