ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಶೋಭಾ ಕರಂದ್ಲಾಜೆ ಪ್ರಮಾಣ ವಚನ ಸ್ವೀಕಾರ

Update: 2024-06-09 15:36 GMT

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಕ್ಷದ ಆಂತರಿಕ ಸಮಸ್ಯೆ, ಗೊಂದಲಗಳ ಕಾರಣದಿಂದಾಗಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿಯ ಅಭ್ಯರ್ಥಿ ಶೋಭಾ ಕರಂದ್ಲಾಜೆ 2,59,476 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಇದೀಗ ಮತ್ತೊಮ್ಮೆ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅವರು ಇಂದು ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News