ವಿಧಾನ ಪರಿಷತ್ ಚುನಾವಣೆ‌ : ಎಲ್ಲೆಲ್ಲಿ ಎಷ್ಟೆಷ್ಟು ಮತದಾನ?

Update: 2024-06-03 16:06 GMT

ಬೆಂಗಳೂರು: ರಾಜ್ಯದ ಶಿಕ್ಷಕರ ಹಾಗೂ ಪದವೀಧರರ ಒಟ್ಟು ಆರು ಕ್ಷೇತ್ರಗಳಿಗೆ ಸೋಮವಾರ ಶಾಂತಿಯುತವಾಗಿ ಮತದಾನ ನಡೆದಿದ್ದು, ಜೂ.6ರಂದು ಮತಗಳ ಎಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟವಾಗಲಿದೆ.

ಈಶಾನ್ಯ ಪದವೀಧರರ ಕ್ಷೇತ್ರ-ಶೇ.69.51, ನೈಋತ್ಯ ಪದವೀಧರರ ಕ್ಷೇತ್ರ-ಶೇ.78.19, ಬೆಂಗಳೂರು ಪದವೀಧರರ ಕ್ಷೇತ್ರ-65.86, ಆಗ್ನೇಯ ಶಿಕ್ಷಕರ ಕ್ಷೇತ್ರ-ಶೇ.95.27,  ನೈಋತ್ಯ ಶಿಕ್ಷಕರ ಕ್ಷೇತ್ರ-ಶೇ.82.56 ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಶೇ.88.07ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಜೂನ್ 4 ರಂದು ಲೋಕಸಭಾ ಚುನಾವಣೆಯ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ varthabharati.in ನೋಡ್ತಾ ಇರಿ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News