ಬಿಜೆಪಿ ತೊರೆದ ಬೆನ್ನಲ್ಲೇ ಕಾಂಗ್ರೆಸ್‌ ಸೇರ್ಪಡೆಯಾದ ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ತೇಜಸ್ವಿನಿಗೌಡ

Update: 2024-03-30 09:24 GMT

Photo: x/@INCIndia

ಬೆಂಗಳೂರು: ವಿಧಾನಪರಿಷತ್‌ನ ಬಿಜೆಪಿ ಸದಸ್ಯೆ ತೇಜಸ್ವಿನಿಗೌಡ ತಮ್ಮ ಸದಸ್ಯತ್ವ ತೊರೆದ ಬೆನ್ನಲ್ಲೇ ಅವರು ಇಂದು (ಶನಿವಾರ) ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ

ದಿಲ್ಲಿ  ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಅವರ ಸಮ್ಮುಖದಲ್ಲಿ ತೇಜಸ್ವಿನಿಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.

ತೇಜಸ್ವಿನಿಗೌಡ ಅವರು ಪರಿಷತ್‌ನ ಸದಸ್ಯತ್ವಕ್ಕೆ ಬುಧವಾರ ರಾಜೀನಾಮೆ ನೀಡಿದ್ದರು. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News