ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸೋಮಣ್ಣ

Update: 2024-06-09 15:28 GMT

ತುಮಕೂರು: ಇಡೀ ರಾಜ್ಯದ ಗಮನ ಸೆಳೆದಿದ್ದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಯಲ್ಲಿ 1.79ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಿರುವ ಎನ್.ಡಿ.ಎ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News