ವಾಲ್ಮೀಕಿ ನಿಗಮದ ಹಗರಣ ಪ್ರಕರಣ | ಜಾಮೀನು ಕೋರಿ ಮಾಜಿ ಸಚಿವ ಬಿ.ನಾಗೇಂದ್ರ ಅರ್ಜಿ

Update: 2024-08-24 20:48 IST
ವಾಲ್ಮೀಕಿ ನಿಗಮದ ಹಗರಣ ಪ್ರಕರಣ | ಜಾಮೀನು ಕೋರಿ ಮಾಜಿ ಸಚಿವ ಬಿ.ನಾಗೇಂದ್ರ ಅರ್ಜಿ
  • whatsapp icon

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ವಾಲ್ಮೀಕಿ ಹಗರಣದಲ್ಲಿ ಬಿ.ನಾಗೇಂದ್ರ ಅವರನ್ನು ಈಡಿ ಅಧಿಕಾರಿಗಳು ಬಂಧಿಸಿ, ವಿಚಾರಣೆ ನಡೆಸಿ ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಿದ್ದರು.

ಹೀಗಾಗಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸಲು ಈಡಿಗೆ ಸೂಚಿಸಿ ವಿಚಾರಣೆ ಮುಂದೂಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News