ಹಿರಿಯ ನಟ ಬ್ಯಾಂಕ್ ಜನಾರ್ದನ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

Update: 2023-09-26 07:34 GMT

ಬೆಂಗಳೂರು: ಕನ್ನಡ ಸಿನೆಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ (ಸೋಮವಾರ) ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. 

ಜನಾರ್ದನ್ ಅವರಿ​ಗೆ 74 ವರ್ಷ ವಯಸ್ಸಾಗಿದೆ. ನಿನ್ನೆ ಸಂಜೆ ಅವರಿಗೆ ಹೃದಯಾಘಾತ ಸಂಭವಿದ್ದು. ಸದ್ಯ​ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗ್ತಿದೆ ಎಂದು ತಿಳದು ಬಂದಿದೆ.

ಬ್ಯಾಂಕ್ ಜನಾರ್ದನ್ ರಂಗಭೂಮಿ ಕಲಾವಿದರಾಗಿ ಹೆಸರು ಮಾಡಿದ್ದರು. ಬಳಿಕ ಹಲವು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್​ನಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News