ಕರಾವಳಿ ಕರ್ನಾಟಕದಲ್ಲಿ 'ರೆಡ್ ಅಲರ್ಟ್'

Update: 2023-07-24 09:31 GMT

ಮಂಗಳೂರು, ಜು. 24: ಕರಾವಳಿ ಕರ್ನಾಟಕದಲ್ಲಿ 204.4 ಮಿ.ಮೀ.ಗಿಂತಲೂ ಅಧಿಕ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದ್ದು, ತಗ್ಗು ಹಾಗೂ ಅಪಾಯಕಾರಿ ಪ್ರದೇಶಗಳಿಂದ ಜನಸಾಮಾನ್ಯರು ದೂರವಿದ್ದು, ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News