ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ವಿ.ಸೋಮಣ್ಣ

Update: 2024-09-05 12:57 GMT

ಹೊಸದಿಲ್ಲಿ : ಕೇಂದ್ರ ರೈಲ್ವೇ ಹಾಗೂ ಜಲ-ಶಕ್ತಿಯ ರಾಜ್ಯ ಸಚಿವ ವಿ.ಸೋಮಣ್ಣ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಗುರುವಾರ(ಸೆ.5) ದಿಲ್ಲಿಯಲ್ಲಿ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ, ವಿ.ಸೋ‍‍ಮಣ್ಣ ಅವರು ತಮ್ಮ ಸಂಸದೀಯ ಕ್ಷೇತ್ರ ತುಮಕೂರು ಜಿಲ್ಲೆಯ ಅಭಿವೃದ್ಧಿ ಸಂಬಂಧ ಚರ್ಚಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News