ಉಡುಪಿ: ನ.23ರಂದು ಕಸ ಸಂಗ್ರಹಣೆ ಇಲ್ಲ

Update: 2024-11-21 14:27 GMT

ಸಾಂದರ್ಭಿಕ ಚಿತ್ರ

ಉಡುಪಿ, ನ.21: ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಕ್ರೀಡಾಕೂಟವನ್ನು ನ.23ರಂದು ಆಯೋಜಿಸಿರುವುದರಿಂದ ಆ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಇರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News