ಉಡುಪಿ: ಡಿ.24ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ

Update: 2024-12-21 15:53 GMT

ಉಡುಪಿ, ಡಿ.21: ದುರಸ್ಥಿ ಕಾರ್ಯದ ನಿಮಿತ್ತ ಮೆಸ್ಕಾಂ ವತಿಯಿಂದ ಹಿರಿಯಡ್ಕ ಸಬ್‌ಸ್ಟೇಶನ್‌ನಲ್ಲಿ ಡಿ.24ರಂದು ವಿದ್ಯುತ್ ಸರಬರಾಜನ್ನು ಸ್ಥಗಿತ ಗೊಳಿಸುವ ಹಿನ್ನಲೆಯಲ್ಲಿ ಅಂದು ಬೆಳಗ್ಗಿನಿಂದ ಸಂಜೆಯವರೆಗೆ ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರಿನ ಸರಬರಾಜು ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸು ವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News