ಭಾರೀ ಮಳೆ: ಜು.6ರಂದು ಕುಂದಾಪುರ, ಬ್ರಹ್ಮಾವರ ತಾಲೂಕುಗಳ ಶಾಲೆ, ಪಿಯು ಕಾಲೇಜುಗಳಿಗೆ ರಜೆ

Update: 2024-07-05 14:33 GMT

ಉಡುಪಿ, ಜು.5: ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News