ಅ.17ರಂದು ಮಹರ್ಷಿ ವಾಲ್ಮೀಕಿ ಜಯಂತಿ

Update: 2024-10-14 14:33 GMT

ಉಡುಪಿ, ಅ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಅ.17ರಂದು ಬೆಳಗ್ಗೆ 10:30ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News