ಸೆ.22ರಂದು ಕಾಂಗ್ರೆಸ್‌ನಿಂದ ಪ್ರತಿಭಟನೆ

Update: 2024-09-21 14:07 GMT

ಉಡುಪಿ, ಸೆ.21: ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಬಿಜೆಪಿ ಮುಖಂಡರು ಅಸಂವಿಧಾನಿಕ, ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿರುವ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ನಾಳೆ ಸೆ.22ರಂದು  ಬೆಳಗ್ಗೆ 9:30ಕ್ಕೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News