ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2023-10-29 15:27 GMT

ಕಾರ್ಕಳ : ಅನಾರೋಗ್ಯದಿಂದ ಬಳಲುತ್ತಿದ್ದ ಮುಕ್ತ (83) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.28ರಂದು ರಾತ್ರಿ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲ್ಲೂರು: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಸೋಫಿಯಾ (31) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಅ.29ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News