ಬಾವಿಗೆ ಬಿದ್ದು ಮಹಿಳೆ ಮೃತ್ಯು

Update: 2023-08-13 15:23 GMT

ಬ್ರಹ್ಮಾವರ: ಅನಾರೋಗ್ಯದಿಂದ ಬಳಲುತ್ತಿದ್ದ ಬಾರಕೂರು ನಿವಾಸಿ ಸಿ.ಕೆ ಮಣಿ ಎಂಬವರ ಪತ್ನಿ ರಾಧ (62) ಎಂಬವರು ಆ.12ರಂದು ರಾತ್ರಿ ತೋಟದ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News