ಗಾಂಜಾ ಸೇವನೆ ಆರೋಪ: ಇಬ್ಬರು ವಶಕ್ಕೆ

Update: 2023-07-21 15:33 GMT

ಉಡುಪಿ, ಜು.21: ಗಾಂಜಾ ಸೇವನೆಗೆ ಸಂಬಂಧಿಸಿ ಜು.17ರಂದು ಉಡುಪಿ ಸೆನ್ ಅಪರಾಧ ಠಾಣೆಯ ಪೊಲೀಸರು ನಗರದ ಸಿಟಿ ಬಸ್ ನಿಲ್ದಾಣದ ಶಿಬರಾಮ ರಾವತ್ ಎಂಬಾತನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಕುಂದಾಪುರ: ಜು.19ರಂದು ಬಸ್ರೂರು ಗ್ರಾಮದ ಮಾರ್ಗೋಳಿ ಬಸ್ ನಿಲ್ದಾಣ ಬಳಿ ಗಾಂಜಾ ಸೇವಿಸುತ್ತಿದ್ದ ಓರ್ವ ಆರೋಪಿಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News