ಪ್ರಾಣಿ ಕಲ್ಯಾಣ ಪ್ರಬಂಧಕರ ಹುದ್ದೆ: ಅರ್ಜಿ ಆಹ್ವಾನ
Update: 2023-11-07 16:04 GMT
ಉಡುಪಿ : ಜಿಲ್ಲಾ ಪ್ರಾಣಿ ದಯಾ ಸಂಘದ ವತಿಯಿಂದ ಜಿಲ್ಲಾ ಪ್ರಾಣಿ ಕಲ್ಯಾಣ ಪ್ರಬಂಧಕರ ಹುದ್ದೆಯ ನೇಮಕಾತಿಗಾಗಿ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 26 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಪಶುಪಾಲನಾ ಇಲಾಖೆ, ಉಡುಪಿ ದೂ.ಸಂಖ್ಯೆ: 0820-2534024ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.