ಬಾಲಮಂದಿರದಿಂದ ಬಾಲಕ ನಾಪತ್ತೆ

Update: 2023-10-12 15:17 GMT

ಉಡುಪಿ, ಅ.12: ಮಣಿಪಾಲ ಸಗ್ರಿಯ ಸರಕಾರಿ ಬಾಲಕರ ಬಾಲ ಮಂದಿರದಲ್ಲಿ ವಾಸವಿದ್ದ ಸುಮಾರು 14-16 ವರ್ಷ ಪ್ರಾಯದ ಶಬೀರ್ ಎಂಬ ಬಾಲಕನು ಸೆಪ್ಟಂಬರ್ 1ರಿಂದ ನಾಪತ್ತೆಯಾಗಿದ್ದಾನೆ.

ಶಬೀರ್ ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಹಿಂದಿ ಬಾಷೆ ಮಾತನಾ ಡುತ್ತಾನೆ. ಇವನ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪಿ.ಐ ಮೊ.ನಂ: 9480805458, ಪಿಎಸ್‌ಐ ಮೊ.ನಂ: 8277988949, ಮಹಿಳಾ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2525599 ಅನ್ನು ಸಂಪರ್ಕಿಸ ಬಹುದು ಎಂದು ಮಹಿಳಾ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News